ವಿಧಾನಸೌಧದಲ್ಲಿ ‘ಪಾಕ್’ ಪರ ಘೋಷಣೆ ಆರೋಪ : ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ‘ಹೈಡ್ರಾಮಾ’

ಮಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ನೆನ್ನೆ ಗೆಲುವು ಸಾಧಿಸಿದ್ದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯದವರು ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿ ದೊಡ್ಡ ಹೈಡ್ರಾಮವೇ ನಡೆಯಿತು. ಎಂಎಸ್‌ಎಂಇಗಳಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಆರಂಭಿಸಿದೆ: ಪ್ರಧಾನಿ ಮೋದಿ ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಛೇರಿ ಎದುರುಗಡೆ ಪಾಕ್ ಪರ ಘೋಷಣೆ ಕೂಗಿದನ್ನು ಆರೋಪಿಸಿ ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು, ಜಿಲ್ಲಾ ಕಾಂಗ್ರೆಸ್ ಕಚೇರಿಗೆ … Continue reading ವಿಧಾನಸೌಧದಲ್ಲಿ ‘ಪಾಕ್’ ಪರ ಘೋಷಣೆ ಆರೋಪ : ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ‘ಹೈಡ್ರಾಮಾ’