ಮಂಡ್ಯ: ಮದ್ದೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ದಿಢೀರ್ ಭೇಟಿ, ಪರಿಶೀಲನೆ

ಮಂಡ್ಯ: ಇಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮದ್ದೂರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಕಚೇರಿಯಲ್ಲಿದ್ದ ಸಾರ್ವಜನಿಕರಿಂದ ದೂರು, ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸಿ ಸಾರ್ವಜನಿಕರೊಂದಿಗೆ ಚರ್ಚಿಸಿದರು. ನಿಗದಿತ ಕಲಾಮಿತಿಯಲ್ಲಿ ಅರ್ಜಿಗಳು ವಿಲೇವಾರಿಯಾಗಬೇಕು. ಸಾರ್ವಜನಿಕರ ಕೆಲಸ ಮಾಡಿಕೊಡಲು ಅನಗತ್ಯ ವಿಳಂಭ ಅಥವಾ ಅವರನ್ನು ಅಲೆದಾಡಿಸುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ಕ್ರಮ ವಹಿಸುವುದಾಗಿ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು. ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ ನೀಡಿ ಕಾರ್ಯನಿರ್ವಹಣೆಯ ಬಗ್ಗೆ, ಕಡತ ವಿಲೇವಾರಿಯ ಬಗ್ಗೆ ಸಿಬ್ಬಂದಿಗಳಿಂದ … Continue reading ಮಂಡ್ಯ: ಮದ್ದೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ದಿಢೀರ್ ಭೇಟಿ, ಪರಿಶೀಲನೆ