BIG NEWS: ‘ಪ್ರಜ್ವಲ್’ ಬೆನ್ನಲ್ಲೇ ‘ಕಾಂಗ್ರೆಸ್ ಶಾಸಕ’ನದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ವೈರಲ್‌!

ರಾಮನಗರ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ರಾಷ್ಟ್ರಮಟ್ಟದಲ್ಲಿ ಸುದ್ದಿಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಶಾಸಕನದ್ದು ಎನ್ನಲಾದಂತ ಅಶ್ಲೀಲ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ರಾಮನಗರದಲ್ಲೂ ಅಶ್ಲೀಲ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಹರಿದಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ರಾಮನಗರ ಕಾಂಗ್ರೆಸ್ ಶಾಸಕನ ವೀಡಿಯೋ … Continue reading BIG NEWS: ‘ಪ್ರಜ್ವಲ್’ ಬೆನ್ನಲ್ಲೇ ‘ಕಾಂಗ್ರೆಸ್ ಶಾಸಕ’ನದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ವೈರಲ್‌!