ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಸಲು ಅನುದಾನ ಬಿಡುಗಡೆ

ಬೆಂಗಳೂರು: 2025-26 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ನೇಮಕವಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಸಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ತುರ್ತು ಆದೇಶ ಹೊರಡಿಸಿದ್ದು, 2025-26 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವರ್ಷದ ಅಂತ್ಯದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು … Continue reading ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಸಲು ಅನುದಾನ ಬಿಡುಗಡೆ