ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ; ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಬೆಂಗಳೂರು : “ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. 25 ಜನ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ … Continue reading ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ; ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್