ಹುಬ್ಬಳ್ಳಿಯಲ್ಲಿ ಅಂಗನವಾಡಿ ಮಕ್ಕಳ ಆಹಾರ ಅಕ್ರಮ ದಾಸ್ತಾನು ಕೇಸ್: ಇಬ್ಬರು ಪಿಸಿಗಳು ಅಮಾನತು

ಹುಬ್ಬಳ್ಳಿ: ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಣೆ ಮಾಡಬೇಕಿದ್ದಂತ ಆಹಾರವನ್ನು ಅಕ್ರಮವಾಗಿ ಗೋದಾಮು ಒಂದರಲ್ಲಿ ಸಂಗ್ರಹಿಸಿದ್ದನ್ನು ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಹಚ್ಚಿದ್ದರು. ಈ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನುತೊಗೊಳಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪ ಹಾಗೂ ಗುಪ್ತ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಕಸಬಾ ಪೊಲೀಸ್ ಠಾಣೆಯ ಮಾಬು ಸಾಬ್ ವಾಲೀಕರ್, ಗೊಣೆಪ್ಪನವರ್ ಎನ್ನುವಂತ ಪೊಲೀಸ್ ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿ … Continue reading ಹುಬ್ಬಳ್ಳಿಯಲ್ಲಿ ಅಂಗನವಾಡಿ ಮಕ್ಕಳ ಆಹಾರ ಅಕ್ರಮ ದಾಸ್ತಾನು ಕೇಸ್: ಇಬ್ಬರು ಪಿಸಿಗಳು ಅಮಾನತು