ಹುಬ್ಬಳ್ಳಿಯಲ್ಲಿ ಅಂಗನವಾಡಿ ಆಹಾರ ಅಕ್ರಮ ದಾಸ್ತಾನು ಕೇಸ್: ಮತ್ತೆ ಆರು ಆರೋಪಿಗಳು ಅರೆಸ್ಟ್
ಹುಬ್ಬಳ್ಳಿ: ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ಸರಬರಾಜು ಮಾಡಬೇಕಿದ್ದಂತ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು. ಈ ಸಂಬಂಧ ಅಧಿಕಾರಿಗಳ ದಾಳಿಯ ವೇಳೆಯಲ್ಲಿ ಪತ್ತೆಯಾಗಿತ್ತು. ಇದೀಗ ಮತ್ತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 15ರಂದು ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಗೋದಾಮಿನ ಮೇಲೆ ದಾಳಿ ನಡೆಸಿದ್ದರು. ಈ ಸಂಬಂಧ ಹಲವರ ಮೇಲೆ ಹುಬ್ಬಳ್ಳಿಯ ಕಸಬಾ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದಂತ ಬತುಲ್ ಕಿಲ್ಲೇದಾರ, ಫಾರೂಕ್ ಕಿಲ್ಲೇದಾರ ಪರಾರಿಯಾಗಲು ನೆರವಾದ ಸಂಬಂಧ ಇಂದು … Continue reading ಹುಬ್ಬಳ್ಳಿಯಲ್ಲಿ ಅಂಗನವಾಡಿ ಆಹಾರ ಅಕ್ರಮ ದಾಸ್ತಾನು ಕೇಸ್: ಮತ್ತೆ ಆರು ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed