ಹುಬ್ಬಳ್ಳಿ – ಬೆಂಗಳೂರು ವಿಶೇಷ ರೈಲನ್ನು ಚಾಮರಾಜನಗರದವರೆಗೆ ವಿಸ್ತರಣೆ
ಹುಬ್ಬಳ್ಳಿ: ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬದ ಪ್ರಯುಕ್ತ, ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 07339/07340 ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲನ್ನು ಚಾಮರಾಜನಗರದವರೆಗೆ ತಾತ್ಕಾಲಿಕವಾಗಿ ವಿಸ್ತರಿಸಲು ನಿರ್ಧರಿಸಿದೆ. 1. ರೈಲು ಸಂಖ್ಯೆ 07339 ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ವಿಶೇಷ ರೈಲು ಸೆಪ್ಟೆಂಬರ್ 28, 2025 ರಿಂದ ಅಕ್ಟೋಬರ್ 4, 2025 ರವರೆಗೆ (ಒಟ್ಟು 07 ಟ್ರಿಪ್ಗಳು) ಚಾಮರಾಜನಗರದವರೆಗೆ ವಿಸ್ತರಣೆಯಾಗಲಿದೆ. 2. ರೈಲು ಸಂಖ್ಯೆ … Continue reading ಹುಬ್ಬಳ್ಳಿ – ಬೆಂಗಳೂರು ವಿಶೇಷ ರೈಲನ್ನು ಚಾಮರಾಜನಗರದವರೆಗೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed