BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು, ಮೃತ ಸಂಖ್ಯೆ 4ಕ್ಕೆ ಏರಿಕೆ

ಹುಬ್ಬಳ್ಳಿ: ನಗರದಲ್ಲಿ ಡಿ.22ರಂದು ನಡೆದಿದ್ದಂತ ಸಿಲಿಂಡರ್ ಸ್ಪೋಟ ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇವರಲ್ಲಿ ಈಗಾಗಲೇ ಇಬ್ಬರು … Continue reading BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು, ಮೃತ ಸಂಖ್ಯೆ 4ಕ್ಕೆ ಏರಿಕೆ