BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮೃತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದಿದ್ದಂತ ಸಿಲಿಂಡರ್ ಸ್ಪೋಟ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ 8 ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಸಾವನ್ನಪ್ಪಿದ್ದಂತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿ ಆದೇಶಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪತ್ರ ಬರೆದಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟ 8 ಮಾಲಾಧಾರಿಗಳ ಕುಟುಂಬಕ್ಕೂ ಪರಿಹಾರ ನೀಡುವಂತೆ ಪತ್ರದಲ್ಲಿ ಮನವಿ … Continue reading BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮೃತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
Copy and paste this URL into your WordPress site to embed
Copy and paste this code into your site to embed