ಚಡ್ಡಿ ಗ್ಯಾಂಗ್ ಹೆಡಮುರಿ ಕಟ್ಟಿದ ಹುಬ್ಬಳ್ಳಿ-ಧಾರವಾಡ ಪೋಲೀಸರು: ಸದಸ್ಯನ ಕಾಲಿಗೆ ಗುಂಡೇಟು, ಅರೆಸ್ಟ್
ಧಾರವಾಡ: ಜಿಲ್ಲೆಯಲ್ಲಿ ಜನರಿಗೆ ಭಯ ಹುಟ್ಟಿಸಿದ್ದಂತ ಚಡ್ಡಿ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸರು ಚಡ್ಡಿ ಗ್ಯಾಂಗ್ ಸದಸ್ಯನ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು, ಇಂದು ಬೆಳಿಗ್ಗೆ 3 ರಿಂದ 3.30 ಸಮಯದಲ್ಲಿ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ನವಲೂರಿನಲ್ಲಿ ವ್ಯಕ್ತಿಯೊಬ್ಬರ ಮನೆಯ ಮೇಲೆ ಕಲ್ಲು ಬೀಸಿ, ದಾಳಿ ನಡೆಸಿ ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಪೊಲೀಸರು … Continue reading ಚಡ್ಡಿ ಗ್ಯಾಂಗ್ ಹೆಡಮುರಿ ಕಟ್ಟಿದ ಹುಬ್ಬಳ್ಳಿ-ಧಾರವಾಡ ಪೋಲೀಸರು: ಸದಸ್ಯನ ಕಾಲಿಗೆ ಗುಂಡೇಟು, ಅರೆಸ್ಟ್
Copy and paste this URL into your WordPress site to embed
Copy and paste this code into your site to embed