ಹುಬ್ಬಳ್ಳಿ ಎನ್ ಕೌಂಟರ್ ಕೇಸ್: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ನವದೆಹಲಿ: ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಹತ್ಯೆಗೈದಿದ್ದಂತ ಆರೋಪಿಯನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದರು. ಈ ಘಟನೆಯ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದೆ. ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಬಂಧಿತ ಆರೋಪಿಗಳ ಸಾವು ಮತ್ತು ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮಾಧ್ಯಮ ವರದಿಯನ್ನು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ವರದಿಯ ಪ್ರಕಾರ,  ಇದು ಏಪ್ರಿಲ್ 14 … Continue reading ಹುಬ್ಬಳ್ಳಿ ಎನ್ ಕೌಂಟರ್ ಕೇಸ್: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು