BIG NEWS: ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
ಬೆಂಗಳೂರು : ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತನಿಖೆಯಲ್ಲಿ ಏನು ಬರುತ್ತದೆ ನೋಡೋಣ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿರುವ ಸಚಿವರ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು. ಒಳಗಡೆ ಏನೆಲ್ಲ ಚರ್ಚೆಯಾಗಿದೆ ಎಂಬುದು ನಮಗೆ ಮಾಹಿತಿ ಇಲ್ಲ. ಒಕ್ಕಲಿಗ ಸಮುದಾಯವು … Continue reading BIG NEWS: ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed