BREAKING : ಹುಬ್ಬಳ್ಳಿ: ಹುಡುಗಿಗೆ ಚುಡಾಯಿಸಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಮಹಿಳೆಗೆ ಚಾಕು ಇರಿತ : ಆರೋಪಿ ಅರೆಸ್ಟ್!

ಹುಬ್ಬಳ್ಳಿ : ಕಳೆದ ಕೆಲವು ತಿಂಗಳ ಹಿಂದೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ್ ಹಾಗೂ ಅಂಜಲಿ ಅಂಬಿಗರ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಿತ್ತು. ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಹುಡುಗಿಗೆ ಚುಡಾಯಿಸಬೇಡ ಎಂದು ಮಹಿಳೆಯೊಬ್ಬರು ಯುವಕನಿಗೆ ಬುದ್ಧಿ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕ ಮಹಿಳೆಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಲೋಹಿಯ ನಗರದಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯ ಲೋಹಿಯ ನಗರದಲ್ಲಿ ಮಹಿಳೆಗೆ ಚಾಕು ಹಿಡಿದಿರುವ ಘಟನೆ ನಡೆದಿದೆ. ನೀಲಾ ಹಡಪದ … Continue reading BREAKING : ಹುಬ್ಬಳ್ಳಿ: ಹುಡುಗಿಗೆ ಚುಡಾಯಿಸಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಮಹಿಳೆಗೆ ಚಾಕು ಇರಿತ : ಆರೋಪಿ ಅರೆಸ್ಟ್!