ಹುಬ್ಬಳ್ಳಿ: ಜಿಲ್ಲೆಯಲ್ಲಿ ಹೊಸ ವರ್ಷದ ದಿನವೇ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಹಾಡ ಹಗಲೇ ಯುಕವನೊಬ್ಬನಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ಇಂದು ಹಾಡ ಹಗಲೇ ಯುವಕನೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಆ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದೆ. ಚಾಕು ಇರಿತಕ್ಕೆ ಒಳಗಾದಿದ್ದಂತ ಮಾರುತಿ ಎಂಬ ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಯಾದಗಿರಿಯಲ್ಲಿ ಭೀಕರ ಮರ್ಡರ್ : ಅನೈತಿಕ ಸಂಬಂಧ ಹಿನ್ನೆಲೆ, ಕತ್ತು ಕುಯ್ದು ವ್ಯಕ್ತಿಯ ಬರ್ಬರ ಹತ್ಯೆ!
ತಾಯಿ ,ನಾಲ್ವರು ಸಹೋದರಿಯರ ಹತ್ಯೆ ಪ್ರಕರಣ: ‘ಹಿಂದೂ’ ಆಗಲು ಬಯಸಿದ್ದ ಆರೋಪಿ ಅರ್ಷದ್