BREAKING NEWS: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪಾಲಿಕೆ ಅನುಮತಿ | Hubballi Idgah Maidan

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಅನುಮತಿ ನೀಡಲಾಗಿದೆ. ಈ ಮೂಲಕ ಟಿಪ್ಪು ಜಯಂತಿಯನ್ನು ಆಚರಿಸುದಕ್ಕೆ ( Tipu Jayanti celebrations ) ಅವಕಾಶ ನೀಡಲಾಗಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ( hubballi idgah maidan ) ಟಿಪ್ಪು ಜಯಂತಿ ಆಚರಣೆಗೆ ಅವಕಾಶವನ್ನು ಕೋರಿ ಪಾಲಿಕೆಗೆ ಮನವಿಯನ್ನು ಸಲ್ಲಿಸಲಾಗಿತ್ತು. ಈ ಮನವಿಯನ್ನು ಪುರಸ್ಕರಿಸಿರುವಂತ ಪಾಲಿಕೆಯು ಅವಕಾಶ ನೀಡಿದೆ. BIGG BREAKING NEWS: ಬಿಜೆಪಿಗೆ ಬಿಗ್ ಶಾಕ್: ಮಾಜಿ ಸಿಎಂ ಬಿಎಸ್ … Continue reading BREAKING NEWS: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪಾಲಿಕೆ ಅನುಮತಿ | Hubballi Idgah Maidan