ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಹತ್ಯೆ ಕೇಸ್: ಕೊಲೆಗಡುಕನನ್ನು ಗಲ್ಲಿಗೇರಿಸಿ- ಬೊಮ್ಮಾಯಿ ಒತ್ತಾಯ

ಹಾವೇರಿ: ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸೋ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಹತ್ಯೆ ಘಟನೆ ನಡೆದಿದೆ. ಈ ಘಟನೆಗೆ ಕಾರಣವಾದಂತ ಕೊಲೆಗಡುಕನನ್ನು ಗಲ್ಲಿಗೇರಿಸಬೇಕು ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದ್ದಕ್ಕೆ ಸಾಕ್ಷಿ. ಇಂತಹ ಹೇಯ ಕೃತ್ಯ ಯಾರೇ ಮಾಡಿರಲಿ ಅವರನ್ನು ತಂದು ಗಲ್ಲಿಗೇರಿಸಿ, ಶಿಕ್ಷೆ ಕೊಡಿಸಿ ಎಂದು ಒತ್ತಾಯಿಸಿದರು. ಹಾಡಹಗಲೇ … Continue reading ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಹತ್ಯೆ ಕೇಸ್: ಕೊಲೆಗಡುಕನನ್ನು ಗಲ್ಲಿಗೇರಿಸಿ- ಬೊಮ್ಮಾಯಿ ಒತ್ತಾಯ