ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎಂಬ ಕಾಲೇಜು ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಕುರಿತು ಎಲ್ಲಿಯೂ ಉಲ್ಲೇಖವಾಗಿಲ್ಲ. ಹೌದು ನೇಹಾ ಹಿರೇಮಠ ಹತ್ಯೆಗೆ ಆರೋಪಿಯ ಹತಾಶೆಯೇ ಕಾರಣ ಎಂದು ಸಿಐಟಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ವೇಳೆ, ಲವ್ ಜಿಹಾದ್​ ಕುರಿತ ಯಾವುದೇ ವಿಚಾರಗಳನ್ನು ನಮೂದಿಸಿಲ್ಲ. ಒಟ್ಟು 483 ಪುಟಗಳ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.ಆರೋಪಿ … Continue reading ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!