ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು : 17 ಕಳ್ಳತನ ಕೇಸ್ ನಲ್ಲಿ ಬೇಕಿದ್ದ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್!

ಹುಬ್ಬಳ್ಳಿ : ಹುಬ್ಬಳ್ಳಿ ಮತ್ತು ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಸುಮಾರು 17 ಕಳ್ಳತನ ಕೇಸ್ ನಲ್ಲಿ ಭಾಗಿಯಾಗಿದ್ದ ಆರೋಪಿಯ ಮೇಲೆ ಹುಬ್ಬಳ್ಳಿ ತಾಲೂಕಿನ ಬೆಂಡಿಗೇರಿ ಠಾಣೆಯ ಎಸ್ಐ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಹೌದು ಆರೋಪಿ ವಿನೋದ್ ಕಾಲಿಗೆ ಗುಂಡು ಹಾರಿಸಲಾಗಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಇದೀಗ ಗುಂಡಿನ ದಾಳಿ ನಡೆದಿದೆ. ತಾರಿಹಾಳ ಬಳಿ ಆರೋಪಿ ವಿನೋದ್ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ … Continue reading ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು : 17 ಕಳ್ಳತನ ಕೇಸ್ ನಲ್ಲಿ ಬೇಕಿದ್ದ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್!