ಹುಬ್ಬಳ್ಳಿ – ರಾಮೇಶ್ವರಂ – ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಅವಧಿ ವಿಸ್ತರಣೆ
ಹುಬ್ಬಳ್ಳಿ: ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಮಂಡಳಿಯು 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಈ ರೈಲು ಇನ್ನು ಮುಂದೆ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸುತ್ತದೆ. ಈ ಹಿಂದೆ ರಾಮೇಶ್ವರಂನಲ್ಲಿ ಕೊನೆಗೊಳ್ಳುತ್ತಿದ್ದ 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ರಾಮನಾಥಪುರಂನಲ್ಲಿ ಕೊನೆಗೊಳ್ಳಲಿದೆ. ಈ ಪರಿಷ್ಕೃತ ಸೇವೆ ಜುಲೈ … Continue reading ಹುಬ್ಬಳ್ಳಿ – ರಾಮೇಶ್ವರಂ – ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed