ಪ್ರಯಾಣಿಕರಿಗೆ ಬಿಗ್ ಶಾಕ್: ಹುಬ್ಬಳ್ಳಿ-ರಾಮೇಶ್ವರಂ-ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು

ಹುಬ್ಬಳ್ಳಿ: ದಕ್ಷಿಣ ರೈಲ್ವೆ ವಲಯದಲ್ಲಿ ಕಾರ್ಯಾಚರಣೆಯ ಕಾರಣಗಳಿಂದಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ತಮಿಳುನಾಡಿನ ರಾಮೇಶ್ವರಂ ನಿಲ್ದಾಣಗಳ ಮಧ್ಯೆ ವಾರಕ್ಕೆ ಒಂದು ಬಾರಿ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಆರು ಟ್ರಿಪ್ ಸಂಚಾರವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಹುಬ್ಬಳ್ಳಿಯಿಂದ ಪ್ರತಿ ಶನಿವಾರ ಹೊರಡುವ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 07355) ಮಾರ್ಚ್ 22, 29, ಏಪ್ರಿಲ್ 5, 12, 19 ಮತ್ತು 26 ರಂದು ರದ್ದಾಗಿರುತ್ತದೆ. ರಾಮೇಶ್ವರಂನಿಂದ ಪ್ರತಿ ಭಾನುವಾರ ಹೊರಡುವ ರಾಮೇಶ್ವರಂ-ಹುಬ್ಬಳ್ಳಿ ಸಾಪ್ತಾಹಿಕ … Continue reading ಪ್ರಯಾಣಿಕರಿಗೆ ಬಿಗ್ ಶಾಕ್: ಹುಬ್ಬಳ್ಳಿ-ರಾಮೇಶ್ವರಂ-ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು