BREAKING: ಏಪ್ರಿಲ್.12ರಿಂದ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಸಂಚಾರ ಪುನರಾರಂಭ
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಸೇವೆ ಪುನರಾರಂಭಗೊಳುತ್ತಿದೆ. ಏಪ್ರಿಲ್.12ರಿಂದ ಆರಂಭಗೊಳ್ಳಲಿದೆ. ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸೇವೆಯನ್ನು ಪುನರಾರಂಭಿಸಲಾಗಿದೆ. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಮೊದಲು ಏಪ್ರಿಲ್ 26, 2025 ರವರೆಗೆ ರದ್ದುಗೊಳಿಸಲಾಗಿತ್ತು. ಈಗ ಏಪ್ರಿಲ್ 12, 2025 ರಿಂದ … Continue reading BREAKING: ಏಪ್ರಿಲ್.12ರಿಂದ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಸಂಚಾರ ಪುನರಾರಂಭ
Copy and paste this URL into your WordPress site to embed
Copy and paste this code into your site to embed