ಮೈಸೂರು: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಹಮ್ಮಿಕೊಳ್ಳುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ ಎಂದರು. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ … Continue reading BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಾಸ್ ವಿಚಾರ: ಸರ್ಕಾರಕ್ಕೆ ಕೆಲ ಮೊಕದ್ದಮೆ ಹಿಂಪಡೆಯುವ ಅಧಿಕಾರವಿದೆ- ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed