ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವರರು ದುರ್ಮರಣ

ಹುಬ್ಬಳ್ಳಿ: ನಗರದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನ ನಡೆದಿದೆ. ಹುಬ್ಬಳ್ಳಿಯ ವಿದ್ಯಾನಗರದ ಬಳಿಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸುಜಿತ್(21) ಹಾಗೂ ವಿಕಾಸ್(17) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಅಪಘಾತದ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿಯಾಗಿ 100 ಮೀಟರ್ ದೂರದವರೆಗೆ ಬೈಕ್ ಗಿರಕಿ ಹೊಡೆದಿರೋದು ಕಂಡು ಬಂದಿದೆ. ಅಂದಹಾಗೇ ಸುಜಿತ್ ಹಾಗೂ ವಿಕಾಸ್ ಅಜ್ಜಿಯ ತಿಥಿ … Continue reading ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವರರು ದುರ್ಮರಣ