ರೈಲ್ವೆ ಪ್ರಯಾಣಿಕರೇ ಗಮನಿಸಿ: ನಾಳೆಯಿಂದ ಹುಬ್ಬಳ್ಳಿ-ವಿಜಯವಾಡ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು | South Western Railway

ಬೆಂಗಳೂರು: ವಿವಿಧ ರೈಲ್ವೆ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ, ನಾಳೆಯಿಂದ ಹುಬ್ಬಳ್ಳಿ-ವಿಜಯವಾಡ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಹುಬ್ಬಳ್ಳಿ ವಿಭಾಗದ ನೈರುತ್ಯ ರೈಲ್ವೆ ಇಲಾಖೆಯಿಂದ ( South Western Railway ) ಮಾಹಿತಿ ನೀಡಲಾಗಿದ್ದು, ಗುಂಟೂರು ವಿಭಾಗದ ವ್ಯಾಪ್ತಿಯಲ್ಲಿ ರೈಲ್ವೆ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಂಡ ಪರಿಣಾಮವಾಗಿ ಹುಬ್ಬಳ್ಳಿ ಮತ್ತು ವಿಜಯವಾಡ ನಿಲ್ದಾಣಗಳ ನಡುವೆ ಪ್ರತಿ ದಿನ ಸಂಚರಿಸುವ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದಿದೆ. ರೈಲು ಸಂಖ್ಯೆ 17329, 17330 ಎಕ್ಸ್ ಪ್ರೆಸ್ ರೈಲುಗಳ ಸಂಚಾರವನ್ನು … Continue reading ರೈಲ್ವೆ ಪ್ರಯಾಣಿಕರೇ ಗಮನಿಸಿ: ನಾಳೆಯಿಂದ ಹುಬ್ಬಳ್ಳಿ-ವಿಜಯವಾಡ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು | South Western Railway