ವಿಧಾನಸಭೆಯಲ್ಲಿ ಹುಬ್ಬಳ್ಳಿ ‘ದರ್ಗಾ ತೆರವು’ ವಿಚಾರ ಪ್ರಸ್ತಾಪ : ನನ್ನದು 19 ಗುಂಟೆ ಜಾಗ ಹೋಗಿದೆ ಎಂದ ಸಿಎಂ ಬೊಮ್ಮಾಯಿ

ಬೆಳಗಾವಿ : ಹುಬ್ಬಳ್ಳಿಯಲ್ಲಿ ರಸ್ತೆ ಅಗಲೀಕರಣದಿಂದ ನನ್ನ ಜಾಗ ಕೂಡ ಹೋಗಿದ್ದು, ನನಗೆ 5 ಲಕ್ಷ ಮಾತ್ರ ಪರಿಹಾರ ಸಿಕ್ಕಿದೆ ಎಂದು ಸಿಎಂ ಬೊಮ್ಮಾಯಿ (Chief Minister Basavaraj Bommai )  ಹೇಳಿದರು. ವಿಧಾನಸಭೆಯಲ್ಲಿ ಇಂದು ನಡೆದ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ದರ್ಗಾ ತೆರವು ವಿಚಾರದ ಕುರಿತು ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ದರ್ಗಾ ಒಡೆಯುವ ವಿಚಾರದಲ್ಲಿ ಯಾರ ಭಾವನೆಗಳಿಗೆ ಧಕ್ಕೆ ತರಲ್ಲ. ಕೋರ್ಟ್ ಆದೇಶದಂತೆ ನಡೆಯುತ್ತಿದೆ.  ಹುಬ್ಬಳ್ಳಿಯಲ್ಲಿ ರಸ್ತೆ ಅಗಲೀಕರಣದಿಂದ … Continue reading ವಿಧಾನಸಭೆಯಲ್ಲಿ ಹುಬ್ಬಳ್ಳಿ ‘ದರ್ಗಾ ತೆರವು’ ವಿಚಾರ ಪ್ರಸ್ತಾಪ : ನನ್ನದು 19 ಗುಂಟೆ ಜಾಗ ಹೋಗಿದೆ ಎಂದ ಸಿಎಂ ಬೊಮ್ಮಾಯಿ