ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ
ಹುಬ್ಬಳ್ಳಿ: ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ, ರೈಲು ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಆದರೆ, ಈ ರೈಲು ರಾಮೇಶ್ವರಂ ಬದಲು ರಾಮನಾಥಪುರಂವರೆಗಷ್ಟೇ ಸಂಚರಿಸಲಿದೆ. ಈ ರೈಲು ಈಗಿರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ಚಲಿಸುವುದನ್ನು ಮುಂದುವರಿಸುತ್ತದೆ. ಈ ಹಿಂದೆ ಆಗಸ್ಟ್ 30, 2025 ರವರೆಗೆ ಓಡಲು ಸೂಚಿಸಲಾಗಿದ್ದ ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ … Continue reading ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed