BREAKING: ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲೇ ಅಪಾರ ಪ್ರಮಾಣದ ಚಿನ್ನ, ಹಣ ಪತ್ತೆ!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಯೊಂದು ಈಗ ಭ್ರಷ್ಟಾಚಾರದ ಕೇಂದ್ರವಾಗಿ ಸುದ್ದಿಯಲ್ಲಿದೆ. ರೋಗಿಗಳಿಗೆ ಜೀವದಾನ ಮಾಡಬೇಕಾದ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ (OT) ನಲ್ಲಿ ಭಾರಿ ಪ್ರಮಾಣದ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಆಪರೇಷನ್ ಥಿಯೇಟರ್‌ನಲ್ಲಿ ಅಕ್ರಮ ದಾಸ್ತಾನು! ಸರ್ಕಾರಿ ಆಸ್ಪತ್ರೆಯ ಒಳಭಾಗದಲ್ಲಿರುವ ಆಪರೇಷನ್ ಥಿಯೇಟರ್‌ನಲ್ಲಿ ಅಕ್ರಮವಾಗಿ ಹಣ ಮತ್ತು ಚಿನ್ನವನ್ನು ಬಚ್ಚಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಯಾರಿಗೂ ಅನುಮಾನ ಬಾರದಂತೆ ಪೆಟ್ಟಿಗೆಗಳಲ್ಲಿ ಪ್ಯಾಕ್ … Continue reading BREAKING: ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲೇ ಅಪಾರ ಪ್ರಮಾಣದ ಚಿನ್ನ, ಹಣ ಪತ್ತೆ!