ಪಾಕಿಸ್ತಾನ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಲ್ಲಿ ಭಾರೀ ಬಾಂಬ್ ಸ್ಫೋಟ ಸಂಭವಿಸಿದ್ದು, ಅನೇಕ ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇಂದು ಬೆಳಗ್ಗೆ ಎಫ್‌ಸಿ ಮುಸ್ಸಾ ಚೆಕ್‌ಪಾಯಿಂಟ್ ಬಳಿ ಸ್ಫೋಟ ಸಂಭವಿಸಿದ್ದು, ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪಾಕ್ ಸುದ್ದಿ ಸಂಸ್ಥೆ ಡಾನ್ ವರದಿ ಮಾಡಿದೆ.
Reports of multiple injuries in a bomb blast in highly secure area of Quetta near the Police headquarters and entrance of Quetta Cantonment. The city is under strict security due to a PSL cricket match. pic.twitter.com/lZcfn1VQRU
— The Balochistan Post – English (@TBPEnglish) February 5, 2023
ಕ್ವೆಟ್ಟಾ ಪೊಲೀಸ್ ಪ್ರಧಾನ ಕಚೇರಿ ಮತ್ತು ಕ್ವೆಟ್ಟಾ ಕಂಟೋನ್ಮೆಂಟ್ ಪ್ರವೇಶದ್ವಾರದ ಬಳಿಯ ಸುರಕ್ಷಿತ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಮಾಧ್ಯಮಗಳ ವರದಿ ಮಾಡಿವೆ.
ಗಾಯಾಳುಗಳನ್ನು ಕ್ವೆಟ್ಟಾದ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿರುವ ಈಧಿ ಕಾರ್ಯಕರ್ತ ಜೀಶನ್ ಅಹ್ಮದ್ ತಿಳಿಸಿದ್ದಾರೆ.
ಪೊಲೀಸರು ಮತ್ತು ತುರ್ತು ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಹೇಳಿದ್ದಾರೆ.
BIGG NEWS: ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡುವ ಹಕ್ಕು ಬಿಜೆಪಿಗಿಲ್ಲ :ಡಿ.ಕೆ ಸುರೇಶ್ ವಾಗ್ದಾಳಿ
BIG NEWS : ಧೂಮಪಾನ ಮಾಡದವರೂ ಬೇಗ ʻಕ್ಯಾನ್ಸರ್ʼಗೆ ತುತ್ತಾಗುತ್ತಿದ್ದಾರೆ; ಸಂಶೋಧನೆಯಿಂದ ಶಾಕಿಂಗ್ ಸತ್ಯ ಬಯಲು
SHOCKING NEWS: 2 ವರ್ಷದ ಹಿಂದಿನ ಸೇಡು; 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ 16ರ ಬಾಲಕ