ಮಂಡ್ಯ: ಅ.13ರಂದು ಮದ್ದೂರಿನಲ್ಲಿ ಬೃಹತ್ ಉದ್ಯೋಗ ಮೇಳ – ಎಸ್.ಎಂ.ಗಂಗಾಧರ್

ಮಂಡ್ಯ : ಶರಣರ ಸಂಘಟನಾ ವೇದಿಕೆ ( ಮದ್ದೂರು ಘಟಕ ) ಹಾಗೂ ಉದ್ಯೋಗ ವಿನಿಮಯ ಕಛೇರಿ ಮಂಡ್ಯ ಅವರ ಸಹಯೋಗದೊಂದಿಗೆ ಅ.13 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶರಣರ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಂ.ಗಂಗಾಧರ್ ಹೇಳಿದರು‌. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅ.13 ಸೋಮವಾರದಂದು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ … Continue reading ಮಂಡ್ಯ: ಅ.13ರಂದು ಮದ್ದೂರಿನಲ್ಲಿ ಬೃಹತ್ ಉದ್ಯೋಗ ಮೇಳ – ಎಸ್.ಎಂ.ಗಂಗಾಧರ್