ಪಂಜಾಬ್: ಪ್ರಥಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪಂಜಾಬ್‌ನ ಜಲಂಧರ್‌ನಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ವಿದ್ಯಾರ್ಥಿಗಳು ಮಂಗಳವಾರ ತಡರಾತ್ರಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕೇರಳ ಮೂಲದ 21 ವರ್ಷದ ಅಗ್ನಿ ಎಸ್ ದಿಲೀಪ್ ಬ್ಯಾಚುಲರ್ ಆಫ್ ಡಿಸೈನಿಂಗ್ ಪ್ರಥಮ ವರ್ಷದ ವಿದ್ಯಾರ್ಥಿ ಮಂಗಳವಾರ ಸಂಜೆ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. Late night Students created ruckus over alleged student suicide case in #Jalandhar‘s Lovely Professional University. … Continue reading BREAKING NEWS: ಪಂಜಾಬ್‌ನ ಜಲಂಧರ್‌ನಲ್ಲಿರುವ ಲವ್ಲಿ ಪ್ರೊಫೆಷನಲ್ ವಿವಿ ವಿದ್ಯಾರ್ಥಿ ಆತ್ಮಹತ್ಯೆ… ಬುಗಿಲೆದ್ದ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed