BIGG NEWS: ಮಹಾಮಳೆಗೆ ಭೀಮಾ ನದಿಗೆ ಅಪಾರ ಪ್ರಮಾಣ ನೀರು; ಕಲಬುರಗಿ-ವಿಜಯಪುರ ಸಂಪರ್ಕ ಕಡಿತ
ಕಲಬುರಗಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ತುಂಬಿ ಬಂದಿದೆ. BIGG NEWS: 2023ರ ಚುನಾವಣೆಯಲ್ಲಿ JDS ಗೆಲ್ಲಿಸಬೇಕು; ಜೆಡಿಎಸ್ ಮುಳುಗುವ ಪಕ್ಷ ಎನ್ನುವರಿಗೆ ಉತ್ತರ ಕೊಡಬೇಕು; ಹೆಚ್.ಡಿ ದೇವೇಗೌಡ ಈ ಪರಿಣಾಮವಾಗಿ ನದಿ ನೀರು ಉಕ್ಕಿ ಹರಿಯಲು ಆರಂಭವಾಗಿದೆ. ಹೀಗಾಗಿ ವೀರ್ ಡ್ಯಾಂನಿಂದ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಭೀಮಾ ನದಿ ಪ್ರವಾಹದಿಂದ ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗಾ ಸೇತುವೆ ಮುಳುಹಡೆಯಾಗಿದೆ. ಕಲಬುರಗಿ-ವಿಜಯಪುರ … Continue reading BIGG NEWS: ಮಹಾಮಳೆಗೆ ಭೀಮಾ ನದಿಗೆ ಅಪಾರ ಪ್ರಮಾಣ ನೀರು; ಕಲಬುರಗಿ-ವಿಜಯಪುರ ಸಂಪರ್ಕ ಕಡಿತ
Copy and paste this URL into your WordPress site to embed
Copy and paste this code into your site to embed