ವಂದೇ ಭಾರತ್ ಸ್ಲೀಪರ್ ರೈಲಿನ ಪ್ರಯಾಣಕ್ಕೆ ಭರ್ಜರಿ ರೆಸ್ಪಾನ್ಸ್: ಟಿಕೆಟ್ ಬುಕ್ಕಿಂಗ್ ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್

ನವದೆಹಲಿ: ವಂದೇ ಭಾರತ್ ಸ್ಲೀಪರ್ ರೈಲಿನ ಪ್ರಯಾಣಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಟಿಕೆಟ್ ಬುಕ್ಕಿಂಗಾಗಿ ವಿಂಡೋ ತೆರೆದ ಕೆಲವೇ ಗಂಟೆಗಳಲ್ಲಿ ಎಲ್ಲಾ ಟಿಕೆಟ್ ಗಳು ಸೋಲ್ಡ್ ಔಟ್ ಆಗಿರುವುದಾಗಿ ತಿಳಿದು ಬಂದಿದೆ. ಕಾಮಾಕ್ಯ (ಕೆವೈಕ್ಯೂ) ಮತ್ತು ಹೌರಾ (ಎಚ್‌ಡಬ್ಲ್ಯೂಹೆಚ್) ನಡುವಿನ ವಂದೇ ಭಾರತ್ ಸ್ಲೀಪರ್ ರೈಲಿನ (ರೈಲು ಸಂಖ್ಯೆ 27576) ಮೊದಲ ವಾಣಿಜ್ಯ ಸಂಚಾರಕ್ಕೆ ಪ್ರಯಾಣಿಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಿಆರ್‌ಎಸ್ ಮತ್ತು ಇತರ ಸೈಟ್‌ಗಳ ಮೂಲಕ ಟಿಕೆಟ್ ಬುಕಿಂಗ್ ತೆರೆದ ಕೆಲವೇ ಗಂಟೆಗಳಲ್ಲಿ ಎಲ್ಲಾ ಸೀಟುಗಳು … Continue reading ವಂದೇ ಭಾರತ್ ಸ್ಲೀಪರ್ ರೈಲಿನ ಪ್ರಯಾಣಕ್ಕೆ ಭರ್ಜರಿ ರೆಸ್ಪಾನ್ಸ್: ಟಿಕೆಟ್ ಬುಕ್ಕಿಂಗ್ ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್