BIGG NEWS : ಹೊಸ ವರ್ಷಕ್ಕೆ ಭರ್ಜರಿ ‘ಮದ್ಯ’ ಮಾರಾಟ : ಅಬಕಾರಿ ಇಲಾಖೆ ಬೊಕ್ಕಸಕ್ಕೆ ಹರಿದು ಬಂದ ಆದಾಯ ಎಷ್ಟು ಗೊತ್ತಾ..?

ಬೆಂಗಳೂರು : ಹೊಸ ವರ್ಷ 2023 ರನ್ನು ರಾಜ್ಯದ ಜನರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿ ಹಲವು ರಸ್ತೆಗಳಲ್ಲಿ ಜನ ಜಂಗುಳಿ ನೆರೆದಿತ್ತು. ಇನ್ನೂ, ಇಯರ್ ಎಂಡ್ ಹಿನ್ನೆಲೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟವಾಗಿತ್ತು, ಅಬಕಾರಿ ಇಲಾಖೆಗೆ ಭಾರೀ ಆದಾಯ ತಂದುಕೊಟ್ಟಿದೆ. ಡಿಸೆಂಬರ್ 27 ರಂದು 3.57 ಲಕ್ಷ ಲೀಟರ್ ಮದ್ಯ ಹಾಗೂ 2.41 ಲಕ್ಷ ಲೀಟರ್ ಬಿಯರ್ ಮಾರಾಟವಾಗಿದೆ. ಡಿಸೆಂಬರ್ 28 ರಂದು 2.31 ಲಕ್ಷ ಲೀಟರ್  ಮದ್ಯ … Continue reading BIGG NEWS : ಹೊಸ ವರ್ಷಕ್ಕೆ ಭರ್ಜರಿ ‘ಮದ್ಯ’ ಮಾರಾಟ : ಅಬಕಾರಿ ಇಲಾಖೆ ಬೊಕ್ಕಸಕ್ಕೆ ಹರಿದು ಬಂದ ಆದಾಯ ಎಷ್ಟು ಗೊತ್ತಾ..?