ಡಿ.25 ರಿಂದ 30ರವರೆಗೆ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಹುಕ್ಕೇರಿ ಮಠದ ಶ್ರೀಗಳು ಸಮಾಜ ಶುದ್ದೀಕರಣ ಕ್ರಾಂತಿ ಮಾಡುತ್ತಿದ್ದಾರೆ. ಡಿ. 25 ರಿಂದ 30 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ. ಸೋಮಣ್ಣ, ಮೈಸೂರಿನ ಒಡೆಯರಾದ ಸಂಸದ ಯದುವೀರ್ ಒಡರಯರ್ ಭಾಗವಹಿಸುತ್ತಿದ್ದಾರೆ. ಇದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಕ್ಕೇರಿ ಮಠದ ಆಶ್ರಯದಲ್ಲಿ ನಡೆಯುತ್ತಿರುವ ಎಲ್ಲ … Continue reading ಡಿ.25 ರಿಂದ 30ರವರೆಗೆ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ: ಸಂಸದ ಬಸವರಾಜ ಬೊಮ್ಮಾಯಿ