BREAKING: ಹುಲಿಕಲ್ ಘಾಟ್ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ಮತ್ತು ಮರುಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ (X) ಖಾತೆಯಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿಗಳು, ಘಟನೆಯ ಬಗ್ಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ … Continue reading BREAKING: ಹುಲಿಕಲ್ ಘಾಟ್ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ