ʻಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಹೋಗಲ್ಲʼ : ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು : ದೇವಾಲಯಗಳಲ್ಲಿ ಎಲ್ಲಾ ಮೂಲಗಳಿಂದ ಸಂಗ್ರಹವಾಗುವ ಹಣವನ್ನು ದೇವಾಲಯದ ದೈನಂದಿನ ಪೂಜಾ ಕಾರ್ಯಗಳು, ವಿಶೇಷ ಪೂಜೆ, ಹಬ್ಬ, ಜಾತ್ರೆ, ಉತ್ಸವಗಳ ವೆಚ್ಚ, ದೇವಾಲಯದ ನೌಕರರ ವೇತನ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಉದ್ದೇಶಕ್ಕೆ ಮಾತ್ರ ಬಳಸಲ್ಪಡುತ್ತದೆ. ದೇವಾಲಯದ ಕಾಣಿಕೆ ಹುಂಡಿಯ ಒಂದು ರೂಪಾಯಿ ಕೂಡ ದೇವಾಲಯದ ಖರ್ಚು ವೆಚ್ಚ ಬಿಟ್ಟು ಅನ್ಯ ಉದ್ದೇಶಗಳಿಗೆ ಬಳಕೆಯಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಹಿಂದೂ ದೇವಾಲಯಗಳಲ್ಲಿ ಹುಂಡಿ ಹಾಗೂ ಇತರೆ ಮೂಲಗಳಿಂದ ಬರುವ ಆದಾಯವನ್ನು ಸರ್ಕಾರವು ಬೇರೆ … Continue reading ʻಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಹೋಗಲ್ಲʼ : ರಾಜ್ಯ ಸರ್ಕಾರ ಸ್ಪಷ್ಟನೆ