BREAKING: ಆರ್‌.ಅಶೋಕ್‌ ವಿರುದ್ಧ ನೂರಾರು ಕೋಟಿ ಭೂ ಹಗರಣ ಬಾಂಬ್‌: ದಾಖಲೆ ಬಿಡುಗಡೆ ಮಾಡಿದ ಸಚಿವ ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ನೂರಾರು ಕೋಟಿ ಭೂ ಹಗರಣದ ಹೊಸ ಬಾಂಬ್ ಅನ್ನು ಸಚಿವ ಡಾ.ಜಿ ಪರಮೇಶ್ವರ್ ಸಿಡಿಸಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದಂತ ಅವರು, ಮುಖ್ಯಮಂತ್ರಿಯವರ ಧರ್ಮಪತ್ನಿಯವರು ತಾವು ಕಳೆದುಕೊಂಡ ಜಮೀನಿಗೆ ಪರಿಹಾರ ರೂಪದಲ್ಲಿ ಬಂದಂತಹ ನಿವೇಶನಗಳನ್ನು ಮೂಡಾಗ ವಾಪಸ್ಸು ಕೊಟ್ಟಾಗ ಈ ವಿಷಯವನ್ನು ದೊಡ್ಡ ಅಪರಾಧವೆಂದು ಅಬ್ಬರಿಸುತ್ತಾ ವಿಪಕ್ಷ ನಾಯಕರಾದ ದಾನವೀರ ಸಾಮ್ರಾಟ ಶ್ರೀ ಆರ್. ಅಶೋಕ್ … Continue reading BREAKING: ಆರ್‌.ಅಶೋಕ್‌ ವಿರುದ್ಧ ನೂರಾರು ಕೋಟಿ ಭೂ ಹಗರಣ ಬಾಂಬ್‌: ದಾಖಲೆ ಬಿಡುಗಡೆ ಮಾಡಿದ ಸಚಿವ ಪರಮೇಶ್ವರ್