BREAKING NEWS: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: ನೂರಾರು ಜನರು ಪೊಲೀಸರ ವಶಕ್ಕೆ

ಕಲಬುರಗಿ: ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡಬೇಕೆಂದು ಕಲ್ಯಾಣ ಕ ರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದೆ. ಈ ವೇಳೆ ಪೊಲೀಸರು ನೂರಾರು ಜನರನ್ನು ವಶಕ್ಕೆ ಪಡೆದಿದ್ದಾರೆ. BIGG NEWS: ಅಪ್ಪು ನೋಡಲು ಸಮಾಧಿಗೆ ಬಂದ ಅಭಿಮಾನಿಗಳಿಗೆ ಉಚಿತ ಐಸ್‌ ಕ್ರೀಂ; ಮಕ್ಕಳು ಫುಲ್‌ ಖುಷ್‌   ನಗರದ ಸರ್ಧಾರ್‌ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾದಾಗಿದ್ದು, ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಸಚಿವ … Continue reading BREAKING NEWS: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: ನೂರಾರು ಜನರು ಪೊಲೀಸರ ವಶಕ್ಕೆ