ಮೈಸೂರಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿ ಅರೆಸ್ಟ್

ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆಗೈದು, ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ತಲೆಮರೆಸಿಕೊಂಡಿದ್ದ ಪತಿಯನ್ನು ಸರಗೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೇರಳಾಪುರ ನಿವಾಸಿ ಜಗದೀಶ್ (45) ಎಂದು ಗುರುತಿಸಲಾಗಿದೆ. ಈತನ ಪತ್ನಿ ಶ್ರುತಿ (30) ಕೊಲೆಯಾದ ದುರ್ದೈವಿ. ಘಟನೆಯ ಹಿನ್ನೆಲೆ: ಜಗದೀಶ್ ಮತ್ತು ಶ್ರುತಿ ದಂಪತಿಗೆ 12 ವರ್ಷಗಳ ಹಿಂದೆ ವಿವಾಹವಾಗಿತ್ತು. ಇವರಿಗೆ ಒಬ್ಬ ಗಂಡು ಮತ್ತು ಒಬ್ಬ ಹೆಣ್ಣು ಮಗುವಿದೆ. ದಂಪತಿಗಳು ಬೇಕರಿ … Continue reading ಮೈಸೂರಲ್ಲಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿ ಅರೆಸ್ಟ್