ಪತಿ ಪತ್ನಿಗೆ ಜನ್ಮ ನೀಡುವಂತೆ ಒತ್ತಾಯಿಸುವಂತಿಲ್ಲ, ಸಂತಾನೋತ್ಪತ್ತಿ ಆಯ್ಕೆ ಮಹಿಳೆಯ ಹಕ್ಕು : ಹೈಕೋರ್ಟ್
ಮುಂಬೈ: ಮಹಿಳೆಯೊಬ್ಬಳು ತನ್ನ ಗಂಡನ ಒಪ್ಪಿಗೆಯಿಲ್ಲದೆ ತನ್ನ ಗರ್ಭವನ್ನು ಅಂತ್ಯಗೊಳಿಸುವ ನಿರ್ಧಾರವನ್ನು ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಕ್ರೌರ್ಯ ಎಂದು ಕರೆಯಬಹುದೇ ಎಂಬ ಪ್ರಶ್ನೆಯನ್ನು ಬಾಂಬೆ ಹೈಕೋರ್ಟ್ ಇತ್ತೀಚೆಗೆ ಕೇಳಿದೆ. ನ್ಯಾಯಮೂರ್ತಿಗಳಾದ ಅತುಲ್ ಚಂದೂರ್ಕರ್ ಮತ್ತು ಊರ್ಮಿಳಾ ಜೋಶಿ-ಫಾಲ್ಕೆ ಅವರ ವಿಭಾಗೀಯ ಪೀಠವು ಮಹಿಳೆಯನ್ನು “ಮಗುವಿಗೆ ಜನ್ಮ ನೀಡುವಂತೆ ಒತ್ತಾಯಿಸಲಾಗುವುದಿಲ್ಲ” ಅಂತ ಇದೇ ವೇಳೇ ತಿಳಿಸಿದೆ. ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಾಪೀಠಱ ಸಂತಾನೋತ್ಪತ್ತಿ ಆಯ್ಕೆಯನ್ನು ಹೊಂದುವ ಮಹಿಳೆಯ ಹಕ್ಕು ಭಾರತದ ಸಂವಿಧಾನದ ಅನುಚ್ಛೇದ 21 ರ ಅಡಿಯಲ್ಲಿ ಕಲ್ಪಿಸಲಾಗಿರುವಂತೆ … Continue reading ಪತಿ ಪತ್ನಿಗೆ ಜನ್ಮ ನೀಡುವಂತೆ ಒತ್ತಾಯಿಸುವಂತಿಲ್ಲ, ಸಂತಾನೋತ್ಪತ್ತಿ ಆಯ್ಕೆ ಮಹಿಳೆಯ ಹಕ್ಕು : ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed