ಬೆಂಗಳೂರು: ಪತಿಯು ಉದ್ಯೋಗವಿಲ್ಲ, ಕೆಲಸ ಇಲ್ಲ ಎನ್ನುವಂತ ನೆಪ ಹೇಳಿ, ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ಪಟ್ಟಿದೆ. ವ್ಯಕ್ತಿಯೊಬ್ಬರು ಬೆಳಗಾವಿಯ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಚಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ಅರ್ಜಿದಾರರ ಪರವಾಗಿ ವಕೀಲರು, ನನ್ನ ಅರ್ಜಿದಾರರು ಕೆಲಸ ಕಳೆದುಕೊಂಡಿದ್ದಾರೆ. ಈಗ ನಿರುದ್ಯೋಗಿಯಾಗಿದ್ದಾರೆ. … Continue reading BIG NEWS: ಪತಿಯು ಕೆಲಸವಿಲ್ಲ ಎಂದು ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವುದರಿಂದ ಹಿಂದೆ ಸರಿಯುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed