ಬೆಂಗಳೂರು ದಕ್ಷಿಣ: ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ಪತ್ನಿಯನ್ನು ಹತ್ಯೆಗೈದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ರಾಮನಗರ ತಾಲ್ಲೂಕಿನ ಹಾಲನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಹಾಲನಹಳ್ಳಿಯಲ್ಲಿ ಕೌಟುಂಬಿಕ ಕಲಹದಿಂದ ಪತ್ನಿ ವತ್ಸಲ(25) ಹತ್ಯೆ ಮಾಡಿ, ಪತಿ ನವೀನ್(35) ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ








