CRIME NEWS: ಕೌಟುಂಬಿಕ ಕಲಹದಿಂದ ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆ

ಬೆಂಗಳೂರು ದಕ್ಷಿಣ: ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ಪತ್ನಿಯನ್ನು ಹತ್ಯೆಗೈದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ರಾಮನಗರ ತಾಲ್ಲೂಕಿನ ಹಾಲನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಹಾಲನಹಳ್ಳಿಯಲ್ಲಿ ಕೌಟುಂಬಿಕ ಕಲಹದಿಂದ ಪತ್ನಿ ವತ್ಸಲ(25) ಹತ್ಯೆ ಮಾಡಿ, ಪತಿ ನವೀನ್(35) ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BREAKING: ಅನಧಿಕೃತವಾಗಿ ರೆಸ್ಟೋರೆಂಟ್ ತೆರೆದ ಆರೋಪ: ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR ದಾಖಲು ನೀವು ಈ … Continue reading CRIME NEWS: ಕೌಟುಂಬಿಕ ಕಲಹದಿಂದ ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆ