BREAKING: ಬೆಂಗಳೂರಲ್ಲಿ ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ನಗರದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ. ಪತಿಯೊಬ್ಬ ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಗಿರಿನಗರದಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದಲ್ಲಿ ಗಗನ್ ರಾವ್ ಎಂಬುವರೇ ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಯಾಗಿದ್ದಾರೆ. ಗಗನ್ ರಾವ್ ಅವರು ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 8 ತಿಂಗಳ ಹಿಂದಷ್ಟೇ ಗಗನ್ ರಾವ್ ಹಾಗೂ ಮೇಘನ್ ಜಾಧವ್ ವಿವಾಹವಾಗಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿದ್ದಂತ ಸಂಸಾರವು, ಪತಿ-ಪತ್ನಿ ನಡುವೆ ಜಗಳಕ್ಕೆ ಆನಂತ್ರ ಕಾರಣವಾಗಿತ್ತು. ಪತಿ … Continue reading BREAKING: ಬೆಂಗಳೂರಲ್ಲಿ ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ