BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: “ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು ಉದ್ಯೋಗದಲ್ಲಿದ್ದು ಸಂಬಳ ಪಡೆಯುತ್ತಿದ್ದರೂ ಸಹ, ವಿವಾಹದ ನಂತರ ಪತಿಯ ಮನೆಯಲ್ಲಿ ಆಕೆ ಅನುಭವಿಸುತ್ತಿದ್ದ ಜೀವನಮಟ್ಟವನ್ನು ಕಾಪಾಡಿಕೊಳ್ಳಲು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುತ್ತಾಳೆ” ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣದ ಹಿನ್ನೆಲೆ: ಅರ್ಜಿದಾರ ಪತಿ ಮತ್ತು ಪತ್ನಿ ಇಬ್ಬರೂ ಈ ಮೊದಲೇ ವಿಚ್ಛೇದನ ಪಡೆದವರಾಗಿದ್ದು, 2021ರಲ್ಲಿ ಮರು ವಿವಾಹವಾಗಿದ್ದರು. ಆದರೆ, ದಾಂಪತ್ಯದಲ್ಲಿ ಮೂಡಿದ ಭಿನ್ನಾಭಿಪ್ರಾಯದಿಂದಾಗಿ … Continue reading BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು