ನವದೆಹಲಿ: ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (Hyderabad Cricket Association -HCA) ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಈ ಹಿಂದೆ ಎಚ್ಸಿಎ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅಜರುದ್ದೀನ್ ತಮ್ಮ ಅಧಿಕಾರಾವಧಿಯಲ್ಲಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕನಿಗೆ ಇಡಿ ಸಮನ್ಸ್ ಜಾರಿ ಮಾಡಿರುವುದು ಇದೇ ಮೊದಲು. ಹೈದರಾಬಾದ್ನ ಉಪ್ಪಲ್ನಲ್ಲಿರುವ ರಾಜೀವ್ ಗಾಂಧಿ ಕ್ರಿಕೆಟ್ … Continue reading ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಭ್ರಷ್ಟಾಚಾರ ಪ್ರಕರಣ: ಮೊಹಮ್ಮದ್ ಅಜರುದ್ದೀನ್ ಗೆ ‘ED’ಯಿಂದ ಸಮನ್ಸ್ | Mohammad Azharuddin
Copy and paste this URL into your WordPress site to embed
Copy and paste this code into your site to embed