BIG NEWS: ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ : ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು ಮಂಜೂರು | Hyderabad Gang-Rape

ಹೈದರಾಬಾದ್ : ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಶಾಸಕರ ಪುತ್ರ ಸೇರಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಬಾಲಾಪರಾಧಿಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕಮ್ ಜುವೆನೈಲ್ ಜಸ್ಟೀಸ್ ಬೋರ್ಡ್ ಮಂಗಳವಾರ ಜಾಮೀನು ಮಾಡಿದೆ. ಐದನೇ ಅಪ್ರಾಪ್ತ ಆರೋಪಿ ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್‌ಗೆ ಮೊರೆ ಹೋಗಿರುವುದರಿಂದ ಬಾಲಾಪರಾಧಿ ಗೃಹದಲ್ಲಿಯೇ ಇರುತ್ತಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಏಕೈಕ ವಯಸ್ಕ ಆರೋಪಿ ಸಾದುದ್ದೀನ್ ಮಲ್ಲಿಕ್‌ನನ್ನು … Continue reading BIG NEWS: ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ : ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು ಮಂಜೂರು | Hyderabad Gang-Rape