SHOCKING : ದಕ್ಷಿಣ ಕನ್ನಡದಲ್ಲಿ ಪೈಶಾಚಿಕ ಕೃತ್ಯ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ!

ದಕ್ಷಿಣಕನ್ನಡ : ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೆ ಇವೆ. ಪೊಲೀಸರು ಎಷ್ಟೇ ಕಠಿಣ ಕ್ರಮ ತೆಗೆದುಕೊಂಡರು ಸಹ ಇಂತಹ ದುಷ್ಕೃತ್ಯಗಳು ನಿಲ್ಲುತ್ತಿಲ್ಲ. ಇದೀಗ ದಕ್ಷಿಣ ಕನ್ನಡದಲ್ಲಿ ಶಾಲೆಯೊಂದರಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಬಗ್ಗೆ ಮಕ್ಕಳ … Continue reading SHOCKING : ದಕ್ಷಿಣ ಕನ್ನಡದಲ್ಲಿ ಪೈಶಾಚಿಕ ಕೃತ್ಯ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ!