ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಸಬಾರದು : ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಕೋವಿಡ್-19 ಸೋಂಕು ತಡೆಗಟ್ಟುವ ಪ್ರಯತ್ನಗಳಲ್ಲಿ ಉರಿಯೂತ ನಿರೋಧಕ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಬಳಸಬಾರದು ಎಂದು ತಿಳಿಸಿದೆ. ಈ ಔಷಧ ಸೇವನೆಯಿಂದ ಸಾವುಗಳು ಅಥವಾ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಪರಿಣಾಮದ ಬಗ್ಗೆ ಹೇಳಲು ಸಾಧ್ಯವಿಲ್ಲ. ಇದು ಪ್ರತಿಕೂಲ ಪರಿಣಾಮಗಳ ಅಪಾಯವನ್ನು ಹೆಚ್ಚಿಸಬಹುದು ಎಂದು WHO ತಜ್ಞರ ಸಮಿತಿ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ. BIG BREAKING : ಟೂಲ್ ಕಿಟ್ ಪ್ರಕರಣ : ವಕೀಲೆ ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ … Continue reading ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಸಬಾರದು : ವಿಶ್ವ ಆರೋಗ್ಯ ಸಂಸ್ಥೆ